LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಿಜೆಪಿಯವರ ವರ್ತನೆಗೆ ಪರಮೇಶ್ವರ್ ಕಿಡಿ

ಬೆಂಗಳೂರು: ರಾಜ್ಯ ಬಿಜೆಪಿಯವರು ವಿನಾಕಾರಣ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ಲೂಟಿ ಹೊಡೆದ ದುಡ್ಡನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆತರ ಘಟನೆ ನಡೆದಿದ್ದರೆ ಚುನಾವಣಾ ಆಯೋಗಕಕ್ಕೆ ದೂರು ನೀಡಲಿ, ದೂರು ನೀಡದೇ ಹೋದರೆ ಸುಳ್ಳು ಆರೋಪ ಮಾಡಿದಂತಾಗುತ್ತದೆ. ಬಿಜೆಪಿಯವರು ಬರಿ ಸುಳ್ಳು ಆರೋಪಗಳನ್ನೇ ಮಾಡುತ್ತಾರೆ ಎಂದು ದೂರಿದರು.

ವಕ್ಫ್ ವಿಷಯಕ್ಕೆ ಸಂಬAಧಪಟ್ಟAತೆ ನಿನ್ನೆ ಹಾವೇರಿಯಲ್ಲಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಏಳು ವರ್ಷಗಳ ಹಿಂದಿನ ಘಟನೆ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎಂದು ಬಿಜೆಪಿಯವರ ಆರೋಪಗಳ ವಿರುದ್ಧ ಪರಮೇಶ್ವರ್ ಆಕ್ರೋಶ ಹೊರಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು