LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

 ಬಿಜೆಪಿ ಶಾಸಕ ಪ್ರಭು ಚವ್ಹಾಣ್​ ಮೇಲೆ ಶಿವಸೇನೆ ಪುಂಡರಿಂದ ಕಿರಿಕ್

ಬೆಳಗಾವಿ: ಗಡಿ ವಿಚಾರವಾಗಿ ಮಹಾರಾಷ್ಟ್ರದ ಶಿವಸೇನೆ ಪುಂಡರು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮಿ ದೇವಿ ದರ್ಶನಕ್ಕೆ ಹೋಗಿದ್ದ ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಅಡ್ಡಿಪಡಿಸಿ ಕಿರಿಕ್​ ಮಾಡಿದ್ದಾರೆ. ಶಿವಸೇನೆ ಮುಖಂಡ ವಿಜಯ್ ದೇವಣೆ ನೇತೃತ್ವದಲ್ಲಿ ಅಡ್ಡಿಪಡಿಸಿದ್ದು, ಅಧಿವೇಶನ ವೇಳೆ ಮಹಾಮೇಳಕ್ಕೆ ಅವಕಾಶ ಕೊಟ್ಟಿಲ್ಲವೆಂದು ಕಿರಿಕ್ ತೆಗೆದಿದ್ದಾರೆ. ಈ ವೇಳೆ ಮಹಾರಾಷ್ಟ್ರದ ನೆಲದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್​ ಕನ್ನಡದಲ್ಲಿ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಎಂಇಎಸ್ ಪ್ರತಿಭಟನೆಗೆ ಬ್ಯಾನ್ ಮಾಡಿದ್ದಾರೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST