LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಪಿಎಲ್ ರದ್ದಾದವರ ಅಳಲು ಆಲಿಕೆ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡಗಳನ್ನು ಎಪಿಎಲ್‍ಗೆ ಬದಲಾವಣೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ರದ್ದಾದವರ ಅಳಲು ಆಲಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ್ ಹಾಗೂ ಕೆ.ಗೋಪಾಲಯ್ಯರಿಂದ ಬಿಪಿಎಲ್ ಕಾರ್ಡುದಾರರ ನಿವಾಸಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಕೇಳಿ ಸಾಂತ್ವನ ಹೇಳಿದ್ದಾರೆ.ಜೊತೆಗೆ ಕೆಲ ಬಡ ಕುಟುಂಬಗಳು ಬಿಪಿಎಲ್ ಕಾರ್ಡ್ ಕಳೆದುಕೊಳ್ಳುತ್ತಿರುವುದು. ಯಾರ್ಯಾರು ಬಿಪಿಎಲ್ ಕಾರ್ಡ್ ಕಳೆದುಕೊಂಡಿದ್ದಾರೋ ಹಾಗೂ ಬಿಪಿಎಲ್ ಕಾರ್ಡ್‍ನಿಂದ ಎಪಿಎಲ್‍ಗೆ ಕಾರ್ಡ್ ಬದಲಾವಣೆ ಆಗಿದ್ಯೋ? ಅಂತಹವರ ನಿವಾಸಕ್ಕೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಳಿಗ್ಗೆ 11 ಘಂಟೆಗೆ ಮಹಾಲಕ್ಷ್ಮಿಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವೃಷಭಾ ವತಿನಗರ, ಜೈ ಮಾರುತಿನಗರ ಹಾಗೂ ನಂದಿನಿಲೇಔಟ್‍ನಲ್ಲಿ ನಾಯಕರ ಸಂಚಾರ ಮಾಡಿ ಮನೆ ಮನೆಯವರ ಕುಂದುಕೊರತೆ ಆಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು