LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಬಿಎಂಪಿಯಿಂದ ಇ-ಖಾತಾ ಸಹಾಯವಾಣಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರಿಗೆ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು 9480683695 ಪ್ರಾರಂಭಿಸಲಾಗಿದೆ.

ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು, ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ.ಬಿಬಿಎಂಪಿಯು ಕೈಗೊಂಡಿರುವ ತಕ್ಷಣದ ಕ್ರಮಗಳ ವಿವರ ಇಂತಿದೆ.

ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು ಪ್ರಾರಂಭ eKhata Citizen Helpline - 9480683695, 2. ಯಾರೇ ಲಂಚ ಕೇಳಿದರೆ ಅಥವಾ ವಿಳಂಬವಾದರೆ, ದಯವಿಟ್ಟು ನಾಗರೀಕ ಸಹಾಯವಾಣಿಗೆ ಕರೆ ಮಾಡಿ.ನಾಗರೀಕರು ತಾವೇ ಆನ್‍ಲೈನ್‍ನಲ್ಲಿ ಇ-ಖಾತಾವನ್ನು ರಚಿಸಲು               ಪ್ರೋತ್ಸಾಹಿಸಲಾಗುತ್ತದೆ.ttps://BBMPeAasthi.karnataka.gov.in

ನಾಗರಿಕರು YouTube ತರಬೇತಿ ವೀಡಿಯೊಗಳನ್ನು ನೋಡಬಹುದು: ಕನ್ನಡ ಭಾಷೆ:  https://youtu.be/JR3BxET46po ಆಂಗ್ಲ ಭಾಷೆ: https://youtu.be/GL8CWsdn3woಸಹಾಯಕ ಕಂದಾಯ ಅಧಿಕಾರಿ ಕಛೇರಿಗಳನ್ನು ನಾಗರೀಕರಿಗೆ ಸುಗಮವಾಗಿ ಇ-ಖಾತಾ ನೀಡಲು ವಿಸ್ತರಿಸಲಾಗಿದೆ:, I. 1000ಕ್ಕೂ ಅಧಿಕ ಹೆಚ್ಚುವರಿ ಕೇಸ್ ವರ್ಕರ್ ಲಾಗಿನ್‍ಗಳನ್ನು ನೀಡಲಾಗಿದೆ.

II. 200ಕ್ಕೂ ಅಧಿಕ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. III. ಯಾರಿಂದಾದರೂ ಯಾವುದಾದರೂ ಅನಗತ್ಯ ವಿಳಂಬವಾದಲ್ಲಿ, ಪಾಲಿಕೆಯು ಕ್ರಮ ಕೈಗೊಳ್ಳುತ್ತದೆ ಮತ್ತು ನಾಗರೀಕರು ಬದಲಿ ಸಹಾಯಕ ಕಂದಾಯ ಅಧಿಕಾರಿ/ಕೇಸ್ ವರ್ಕರ್ ಗಳನ್ನು ಸಹ ಭೇಟಿ ನೀಡಬಹುದಾಗಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು