LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೀಚ್​ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು

ಮಂಗಳೂರು: ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ.  ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್​​ ಮತ್ತು ಬೆಂಗಳೂರಿನ‌ ಸತ್ಯವೇಲು ಮೃತರು. ಬೀದರ್‌ನ ಪರಮೇಶ್ವರ್‌ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST