LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೈಕ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ರಾಮನಗರ: ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ ಮತ್ತು ಕನಕಪುರ ನಡುವಿನ ಅಚ್ಚಲು ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಸವಾರ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು