LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೈಕ್‌ನಿಂದ ಬಿದ್ದು ಸವಾರ ಸಾವು

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಮೋಟರ್ ಸೈಕಲ್ ಸವಾರ ಶಶಿ ೨೦ ವರ್ಷ ಎಂಬಾತನು ಅತಿ ವೇಗವಾಗಿ ಮೋಟಾರ್ ಸೈಕಲ್ ಚಲಾಯಿಸಿ ಆಯಾ ತಪ್ಪಿ ನೆಲಕ್ಕೆ ಬಿದ್ದು ಮೃತಪಟ್ಟಿರುತ್ತಾನೆ.
ತಿಗಳರಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿರುತ್ತದೆ. ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST