LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದವರಿಗೆ ರಾಜಕೀಯ ಬೆಂಬಲದ ಆರೋಪ

ಮಂಗಳೂರು: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಾಹಿತಿ ಬಂದಿದೆ. ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದಿದ್ದಾರೆ.

ಸ್ಥಳೀಯರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ನೈಜ ಆರೋಪಿಗಳನ್ನು ಬಯಲಿಗೆ ತನ್ನಿ. ದರೋಡೆಕೊರರಿಗೆ ರಾಜಕೀಯ ಬೆಂಬಲ ಇದೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಭರತ್ ಶೆಟ್ಟಿ ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು