LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಾಮನಗರ ಪ್ರಥಮ

ಕನಕಪುರ: ಬೆಂಗಳೂರು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ರಾಮನಗರ ಜಿಲ್ಲೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಜಿಲ್ಲಾಡಳಿತ,ಜಿಲ್ಲಾ ಪಂಚಾಯ್ತಿ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಟೌನ್ ಟೆನ್ನಿಸ್ ಕ್ಲಬ್‍ನಲ್ಲಿ 2024-25 ನೇ ಸಾಲಿನ 14 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿ ಯರ ಬೆಂಗಳೂರು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತುರಾಜ್ಯದ ನಾನಾ ಭಾಗಗಳಿಂದ ಹಲವಾರು ಜಿಲ್ಲೆಯ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಯಲ್ಲಿ ಬಾಲಕರ ವಿಭಾಗದಲ್ಲಿ ರಾಮನಗರ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಬೆಂಗಳೂರು ಉತ್ತರ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಹಾಗೂ ಹೆಣ್ಣು ಮಕ್ಕಳ ವಿಭಾಗದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಹಾಗೂ ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು