LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬ್ಯಾಡ್ಮಿಂಟನ್: ಸಿಂಧು ನಿರ್ಗಮನ

ಕುಮಮೊಟೊ (ಜಪಾನ್): ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು, ಕುಮಾಮೊಟೊ ಮಾಸ್ಟರ್ಸ್ ಜಪಾನ್ ಸೂಪರ್ ೫೦೦ ಬ್ಯಾಡ್ಮಿಂಟನ್ ಟೂರ್ನಿಯ ಪ್ರಿ ಕ್ವಾರ್ಟರ್‌ಫೈನಲ್‌ನಲ್ಲಿ ಸೋಲನುಭವಿಸಿದರು. ಇದರೊಂದಿಗೆ ಈ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊAಡಿತು.
ವಿಶ್ವಕ್ರಮಾAಕದಲ್ಲಿ ೨೦ನೇ ಸ್ಥಾನದಲ್ಲಿರುವ ಸಿಂಧು ಗುರುವಾರ ನಡೆದ ಮಹಿಳಾ ಸಿಂಗಲ್ಸ್ ಎರಡನೇ ಸುತ್ತಿನ ಪಂದ್ಯದಲ್ಲಿ ೨೧-೧೭, ೧೬-೨೧, ೧೭-೨೧ ರಲ್ಲಿ ಕೆನಡಾದ ಮಿಚೆಲ್ ಲಿ ಎದುರು ಸೋಲನು ಭವಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST