LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬ್ರೂಕ್‍ನ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರಿದ ಜೋ ರೂಟ್

ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೋ ರೂಟ್ ಈವರೆಗೆ ಕೇವಲ 39 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳು ಹಾಗೂ 10 ಅರ್ಧಶತಕಗಳನ್ನು ಬಾರಿಸುವ ಮೂಲಕ ಮಿಂಚಿದ್ದಾರೆ.

ಈ ಭರ್ಜರಿ ಪ್ರದರ್ಶನದೊಂದಿಗೆ ಟೆಸ್ಟ್ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಬ್ರೂಕ್, ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.ಐಸಿಸಿ ಟೆಸ್ಟ್ ಬ್ಯಾಟರ್‍ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ.

ಈ ಬಾರಿ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟರ್‍ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST