LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಭಕ್ತಿಯಿಂದಲೇ ಭಗವಂತನನ್ನು ಕಾಣಬಹುದು ಎಂಬುದನ್ನು ತಿಳಿಸಿಕೊಟ್ಟವರು ಕನಕದಾಸರು

ದೇವನಹಳ್ಳಿ: ಭಕ್ತಿಯಿಂದಲೇ ಭಗವಂತನನ್ನು ಕಾಣಬಹುದು ಎಂಬುದನ್ನು ತಿಳಿದುಕೊಟ್ಟವರು ಕನಕದಾಸರು ಎಂದು ಆವತಿ ಗ್ರಾಮದ ಕುರುಬ ಜನಾಂಗದ ಹಿರಿಯ ಮುಖಂಡ ನಾರಾಯಣಪ್ಪ ತಿಳಿಸಿದರು.

ದೇವನಹಳ್ಳಿ ತಾಲೂಕು ಆವತಿ ಗ್ರಾಮದ ಕನಕದಾಸರ ಮಂಟಪದಲ್ಲಿ ಯುವ ಕುರುಬ ಕನಕ ಸಂಘದಿಂದ ಕನಕದಾಸರ ಪ್ರತಿಮೆಗೆ ಪುಷ್ಪವನ್ನು ಸಲ್ಲಿಸಿ ಮಾತನಾಡಿದರು. ಕನಕದಾಸರ ಮೂಲ ನಾಮ ತಿಮ್ಮಪ್ಪ ತಮ್ಮ ಭೂಮಿಯಲ್ಲಿ ದೊರೆತ ಬಂಗಾರ ಉಳಿಸಿಕೊಳ್ಳದೆ ಸರ್ವರಿಗೂ ದಾನ ಮಾಡಿದವರು ಕನಕದಾಸರು ತಮ್ಮ ಭಕ್ತಿಯಿಂದ ಶ್ರೀಕೃಷ್ಣನನ್ನು ಸ್ಮರಿಸಿದರೂ ಕನಕರು ಸಂಸ್ಕೃತಿ ಮತ್ತು ಸಮಾನತೆಗಳನ್ನು ಅಳವಡಿಸಿಕೊಂಡಿದ್ದವರು ಸರ್ವರಿಗೂ ಸಮಬಾಳು ಇದ್ದಾಗ ಮಾತ್ರ ಸಮಾಜವನ್ನು ಉತ್ತಮ ರೀತಿಯಲ್ಲಿ ನಡೆಸಬಹುದು ಎಂದು ತಿಳಿಸಿದರು.

ಈ ಸಮಯದಲ್ಲಿ ಕನಕದಾಸರ ಸಂಘದ ಅಧ್ಯಕ್ಷ ಎನ್ ನಾಗೇಶ್, ಎನ್ ಚಂದ್ರಪ್ಪ, ಪಾಪಣ್ಣ, ಮುನಿನಾರಾಯಣಪ್ಪ, ಮಂಜುನಾಥ್, ಮುನಿರಾಜು, ಸುಬ್ರಮಣಿ, ತಿಲಕ್, ಲಿಖಿತಾ, ಮಹಿಳಾ ಘಟಕದ ರಾಧಮ್ಮ ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು