LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೂಕಂಪಕ್ಕೆ 53 ಬಲಿ ಟಿಬೆಟ್-ನೇಪಾಳ ಗಡಿಯಲ್ಲಿ ಸಂಭವಿಸಿದ ದುರ್ಘಟನೆ | 62 ಮಂದಿಗೆ ಗಾಯ

ಬೀಜಿಂಗ್: ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ 53 ಮಂದಿ ಸಾವಿಗೀಡಾಗಿ 62 ಮಂದಿ ಗಾಯಗೊಂಡಿರುವ ಘಟನೆ ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.1ರಷ್ಟು ಸಂಭವಿಸಿದೆ.

ಟಿಬೆಟ್‍ನಲ್ಲಿ ಭೂಕಂಪನ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಇದರ ಕಂಪನದ ಅನುಭವವಾಗಿದೆ.ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‍ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನ ಮನೆಯಿಂದ ಹೊರಗಡೆ ಓಡಿಕೊಂಡು ಬಂದಿರುವ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಕಂಪನಕ್ಕೆ ಭಾರಿ ದೊಡ್ಡಗಾತ್ರದ ಕಟ್ಟಡಗಳು ಕುಸಿದುಬಿದ್ದಿದ್ದು, ರಸ್ತೆಗಳು ಬಿರುಕುಬಿಟ್ಟಿವೆ. ಕುಸಿದಿರುವ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಜನರು ಜನರು ಸಿಲುಕಿದ್ದಾರೆ ಎಂದು ಹೇಳಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು