LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭ್ರಷ್ಟರ ಬೇಟೆ ವಿವಿಧೆಡೆ ಲೋಕಾಯುಕ್ತ ದಾಳಿ | ದಾಖಲೆ ಪತ್ರ ಪರಿಶೀಲನೆ

ಬೆಂಗಳೂರು: ಬೆಂಗಳೂರು ತುಮಕೂರು ಯಾದಗಿರಿ ಮತ್ತು ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆ ಎಸ್ ಪಿ ರವರುಗಳ ಮಾರ್ಗದರ್ಶಕದಲ್ಲಿ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ ಮತ್ತು ನೌಕರರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

12 ಪ್ರಕರಣಗಳಲ್ಲಿ, 54 ಜಾಗಗಳಲ್ಲಿ ಸುಮಾರು 100 ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.ತುಮಕೂರಿನ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರೀಸ್ ಅಂಡ್ ಕಾಮರ್ಸ್ ಇಲಾಖೆಯ ಸಿ ಟಿ ಮಧುಕುಮಾರ್, ಯಾದಗಿರಿ ಜಿಲ್ಲೆಯ ಬಲವಂತ ಪ್ರಾಜೆಕ್ಟ್ ಡೈರೆಕ್ಟರ್, ಯೋಜನಾ ನಿರ್ದೇಶಕರು, ಬೆಂಗಳೂರು ಗ್ರಾಮಾಂತರದ ಸಿದ್ದಪ್ಪಸೀನಿಯರ್ ವೆಟರ್ನರಿ ಆಫೀಸರ್, ನರಸಿಂಹಮೂರ್ತಿ ಮುನಿಸಿಪಲ್ ಕಮಿಷನರ್ ಹೆಬ್ಬಗೋಡಿ, ಬೆಂಗಳೂರಿನ ನಗರ ಬಿ ವಿ ರಾಜ ಎಫ್‍ಡಿಎ, ಕೆ ಐ ಎ ಡಿ ಬಿ ಲ್ಯಾಂಡ್ ಅಕ್ವಿಷನ್ ಆಫೀಸರ್, ಬೆಂಗಳೂರು ನಗರ ರಮೇಶ್ ಕುಮಾರ್ ಜಾಯಂಟ್ ಕಮಿಷನರ್ ಕಮರ್ಷಿಯಲ್ ಟ್ಯಾಕ್ಸ್,

 

ಬೆಂಗಳೂರು ನಗರ ಅಥರ್ ಆಲಿ ಡೆಪ್ಯೂಟಿ ಕಂಟ್ರೋಲರ್ ಆಫ್ ಲೀಗಲ್ ಮೆಟ್ರೋಲಜಿ, ಶಿವಮೊಗ್ಗ ಜಿಲ್ಲೆಯ ನಾಗೇಶ್ ಅಧ್ಯಕ್ಷರು ಅಂತರಗಂಗೆ ಗ್ರಾಮೀಣ ಪಂಚಾಯತ್ ಭದ್ರಾವತಿ ತಾಲೂಕು, ಶಿವಮೊಗ್ಗ ಜಿಲ್ಲೆಯ ಪ್ರಕಾಶ್ ಡೆಪ್ಯುಟಿ ಡೈರೆಕ್ಟರ್ ಆರ್ಟಿಕಲ್ಚರ್ ಡಿಪಾಟ್ರ್ಮೆಂಟ್, ಬೆಂಗಳೂರು ನಗರ ಚೇತನ್ ಕುಮಾರ್ ಲೇಬರ್ ಆಫೀಸರ್ ಲೇಬರ್ ಡಿಪಾಟ್ರ್ಮೆಂಟ್ ಮಂಡ್ಯ ವಿಭಾಗ,

ಬೆಂಗಳೂರು ನಗರ ಆನಂದ್ ಕಮಿಷನರ್ ಮಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಮಂಜುನಾಥ್ ಫಸ್ಟ್ ಡಿವಿಷನ್ ಕ್ಲರ್ಕ್ ಬೆಂಗಳೂರು ನಾರ್ತ್ ಸಬ್ ಡಿವಿಷನ್ ಇವರುಗಳ ಮನೆಗಳ ಮೇಲೆ ಇಂದು ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುತ್ತಾರೆ.ಚಿನ್ನಾಭರಣಗಳು ಬೆಳ್ಳಿ ಆಭರಣಗಳು , ಮನೆ ಪತ್ರಗಳು, ವಾಹನಗಳು ಹಾಗೂ ಇನ್ನೂ ಇತರೆ ವಸ್ತುಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು