LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

“ಮಕ್ಕಳ ಆಸರೆ” ಆಶ್ರಮದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಉತ್ಸವ

ಚಿಕ್ಕಬಳ್ಳಾಪುರ: ತಾಲೂಕಿನ ತಿಪ್ಪೇನಹಳ್ಳಿಯಲ್ಲಿ ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟಿನ ವತಿಯಿಂದ ನಡೆಯುತ್ತಿರುವ “ಮಕ್ಕಳ ಆಸರೆ” ಆಶ್ರಮದಲ್ಲಿ 2024 ರ ಸಾಲಿನ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಉತ್ಸವವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ನಿರ್ಮಲಮೇರಿ ಎಸ್ ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಿ. ಬಿ. ರಸ್ತೆಯಲ್ಲಿರುವ ಸೆಂಟ್ ಜ್ಜೇವಿಯರ್ ಚರ್ಚ್ ನ ಫಾದರ್ ಸನ್ಮಾನ್ಯ ಶ್ರೀ ರೆವೆರೆಂಡ್ ಅಲ್ಬೇನ್ ಝೀಯೋ ರವರು ಪ್ರಾರ್ಥಿಸಿ ಆಶೀರ್ವದಿಸಿದರು ಮತ್ತು ಮಕ್ಕಳಿಗೆ ಉಪಯುಕ್ತ ಹಿತವಚನಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಡಾಕ್ಟರ್ ಎಂ. ಡಿ. ಭಾಷಾ ರವರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ತಿಳಿಸಿದರು.

ಈ ಸಭೆಯಲ್ಲಿ ರಿ. ಆರಕ್ಷಕ ಉಪನಿರೀಕ್ಷಕರು ಆದ ಶ್ರೀಯುತ ನಂಜುಂಡಯ್ಯರವರು, ಜನಶ್ರೀ ಬ್ಯಾಂಕ್‍ನ ಗುರುಮೂರ್ತಿರವರು ಟ್ರಸ್ಟಿನ ಉಪಾಧ್ಯಕ್ಷರು ಆದ ಕೆ. ಜೆ. ಮುನಿರಾಜು ರವರು
ಖಜಾಂಚಿಗಳಾದ ಅರುಣ್ ಸುಷ್ಮಾ ರವರು ಸದಸ್ಯರುಗಳಾದ ಶ್ರೀಮತಿ ಶೀಲಾಶ್ರೀನಿವಾಸ್ ಟಿ ಶ್ರೀಮತಿ ಸ್ನೇಹಾಸುನಿಲ್‍ರವರಿದ್ದರು ಟ್ರಸ್ಟಿನ ಕಾರ್ಯದರ್ಶಿಗಳಾದ ಎಂ. ಹನುಮಂತಪ್ಪ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಸ್ನೇಹಾಸುನಿಲ್‍ರವರು ಆಯೋಜಿಸಿದರು ಕೆ. ಜೆ. ಮುನಿರಾಜುರವರಿಂದ ಸ್ವಾಗತಿಸಿದರು. ಅರುಣ್ ಸುಷ್ಮಾ ರವರ ವಂದನೆಗಳಿಂದ ಕಾರ್ಯಕ್ರಮವನ್ನು ಮುಕ್ತಾಯ ಮಾಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು