LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮದ್ಯ ಸೇವಿಸಿ ವಾಹನ ಚಾಲನೆ ವಾರದಲ್ಲಿ 802 ಪ್ರಕರಣ ದಾಖಲು

ಬೆಂಗಳೂರು: ನವಂಬರ್ ತಿಂಗಳ 18ರಿಂದ 24ರ ವರೆಗೆ ನಗರದ ಐವತ್ತು ಸಂಚಾರಿ ಪೊಲಿಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹಾರ ತಪಾಸಣೆ ಮಾಡುತ್ತಿದ್ದ ಸಮಯಗಳಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 802 ಸವಾರರುಗಳು ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

60,692 ವಾಹನಗಳ ಚಾಲಕರು ಮತ್ತು ಸವಾರಾರುಗಳನ್ನು ಪರಿಶೀಲನೆ ನಡೆಸಿದಾಗ ಮಧ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅತಿ ವೇಗವಾಗಿ ವಾಹನಗಳನ್ನು ಚಲಾಯಿಸುತ್ತಿದ್ದ ಚಾಲಕರಗಳ ವಿರುದ್ಧವೂ ಸಹ 128 ಪ್ರಕರಣ ಮಾಡಿಕೊಂಡಿರುತ್ತಾರೆ.
ಈ ಚಾಲಕರುಗಳಿಂದ ಒಂದು ಲಕ್ಷದ 28 ಸಾವಿರದಂಡ ಕಟ್ಟಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು