LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮರ್ಚಂಟ್ಸ್ ಕೋಆಪರೇಟಿವ್ ಬ್ಯಾಂಕ್‍ಗೆ ನಿರ್ದೇಶಕರ ಆಯ್ಕೆ

ಬೆಂಗಳೂರು: ತಿಪಟೂರಿನ ಪ್ರತಿಷ್ಠಿತ ಮರ್ಚಂಟ್ಸ್ ಕೋಆಪರೇಟಿವ್ ಬ್ಯಾಂಕ್‍ಗೆ ನೂತನ ನಿರ್ದೇಶಕರು ಆಯ್ಕೆಯಾಗಿದ್ದಾರೆ.ವಿ. ಮಂಜುನಾಥ್, ಜನಾರ್ದನ್, ಬಾಗೇಪಲ್ಲಿ ಬಿ.ಎಸ್. ನಟರಾಜ್, ವೆಂಕಟಾಚಲಪತಿ ಬಿ.ಎಸ್., ನಾಗೇಂದ್ರ ಗುಪ್ತ ಬಿ.ಎಸ್., ಸಿ.ಎನ್. ಹರಿಬಾಬು, ಕುಮಾರ್ ಅಂಡ್ ಕುಮಾರ್ ಜಿ.ಎನ್. ವಿಶ್ವನಾಥ್, ಪಂಚವಟಿ ಶಿವಶಂಕರ್, ಕಾಡನೂರು ಮಂಜುನಾಥ್ ಕೆ.ಎನ್., ರುದ್ರೇಶ್ ಹೆಚ್.ಎಂ., ಸರಸ್ವತಿ ಭೂಷಣ್ ಎಸ್.ಬಿ., ಸರಿತ ವೈ.ಎನ್. ಅವರು ಭಾನುವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾಗಿರುವ ಸದಸ್ಯರ ಪೈಕಿ ಬಾಗೇಪಲ್ಲಿ ಬಿ.ಎಸ್. ನಟರಾಜ್ ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾಗಿದ್ದು, ತಿಪಟೂರು ನಗರದ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಾ ಇದ್ದು, ಹಲವಾರು ಸಂಘಟನೆಗಳಲ್ಲಿ ಗುರುತಿಸಿಕೊಂಡು ಜನಾನುರಾಗಿ ವ್ಯಕ್ತಿ ಎನಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು