LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಪಣಂಬೂರು, ಮಾಣಿ, ಶಿರಾಲಿ, ಗೇರುಸೊಪ್ಪ, ಪುತ್ತೂರು, ಕುಂದಾಪುರ, ಮಂಕಿ, ಸಿದ್ದಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಕೊಲ್ಲೂರು, ಹೊನ್ನಾವರ, ಕ್ಯಾಸಲ್‍ರಾಕ್, ಮಂಗಳೂರು, ಕೋಟ, ಸುಳ್ಯ, ಮುಲ್ಕಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಆಗುಂಬೆ, ಜಯಪುರ, ಕಳಸ, ಶೃಂಗೇರಿ, ಕೊಪ್ಪ, ಕುಮಟಾ, ಸಕಲೇಶಪುರ, ಬನವಾಸಿ, ಗೋಕರ್ಣ, ಲೋಂಡಾ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ನಾಪೋಕ್ಲು, ಮೂರ್ನಾಡು, ಕಾರವಾರ, ಯಲ್ಲಾಪುರ, ಕೂಡಲಸಂಗಮ, ಮೂಡಿಗೆರೆ, ಆನವಟ್ಟಿ, ತ್ಯಾಗರ್ತಿ, ಎನ್‍ಆರ್‍ಪುರ, ಹಾಸನ, ಹಾರಂಗಿ, ತರೀಕೆರೆ, ತಿಪಟೂರು, ಶ್ರವಣಬೆಳಗೊಳ, ಕುಶಾಲನಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರದಿಂದ ಮಳೆ ಶುರುವಾಗಿದೆ. ಎಚ್‍ಎಎಲ್‍ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‍ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು