LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟç ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ನಿರ್ಣಯ ಪತ್ರವನ್ನು ಬಿಡುಗಡೆ ಮಾಡಿದ ಅಮಿತ್ ಶಾ, ಇದು ಮಹಾರಾಷ್ಟçದ ಆಶಯಗಳ ನಿರ್ಣಯ ಪತ್ರ ಎಂದು ಹೇಳಿದ್ದಾರೆ.
ಇದರಲ್ಲಿ ರೈತರ ಬಗ್ಗೆ ಗೌರವ ಮತ್ತು ಬಡವರ ಕಲ್ಯಾಣವಿದೆ. ಇದರೊಳಗೆ ಹೆಣ್ಣಿನ ಸ್ವಾಭಿಮಾನ ಅಡಗಿದೆ.
ಇದು ಮಹಾರಾಷ್ಟçದ ಭರವಸೆಯ ಪ್ರಣಾಳಿಕೆಯಾಗಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬವಾಂಕುಲೆ, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಮಾತನಾಡಿದ ಫಡ್ನವೀಸ್, ಇದು ಮಹಾರಾಷ್ಟçದ ಸಂಪೂರ್ಣ ಅಭಿವೃದ್ಧಿಗೆ ಸಂಕಲ್ಪವಾಗಿದೆ. ನಿರ್ಣಯ ಪತ್ರವು ಅಭಿವೃದ್ಧಿ ಹೊಂದಿದ ಮಹಾರಾಷ್ಟçದ ಮಾರ್ಗಸೂಚಿಯಾಗಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟçದ ೨೫ ಲಕ್ಷ ಯುವಕರಿಗೆ ಉದ್ಯೋಗ ಒದಗಿಸಲಿದೆ.
೧೦ ಖಾತರಿಗಳು ರೈತರ ಸಾಲ ಮನ್ನಾ ೨೫ ಲಕ್ಷ ಉದ್ಯೋಗಗಳು ವಿದ್ಯಾರ್ಥಿಗಳಿಗೆ ಮಾಸಿಕ ೧೦೦೦೦ ರೂ ಲಾಡ್ಲಿ ಯೋಜನೆಯಲ್ಲಿ ೨೧೦೦ ರೂ ೩೦ ರಷ್ಟು ವಿದ್ಯುತ್ ಬಿಲ್‌ಗಳಲ್ಲಿ ರಿಯಾಯಿತಿ ವೃದ್ಧಾಪ್ಯ ವೇತನ ೨೧೦೦ ರೂ. ೨೫೦೦೦ ಮಹಿಳಾ ಪೊಲೀಸರ ನೇಮಕಾತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೫೦೦೦ ರೂ. ೪೫ ಸಾವಿರ ಹಳ್ಳಿಗಳಲ್ಲಿ ರಸ್ತೆ ಜಾಲ ಶೆಟ್ಕರಿ ಸಮ್ಮಾನ್ ತಿಂಗಳಿಗೆ ೧೫೦೦೦ ರೂ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು