LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮಹಿಳಾ ಏಕದಿನ: ಭಾರತ ನ್ಯೂಜಿಲೆಂಡ್ ಪಂದ್ಯ ಇಂದು

ಅಹಮದಾಬಾದ್: ಮುಂದಿನ ವರ್ಷ ನಡೆಯಲಿರುವ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತದ ವನಿತೆಯರ ತಂಡವು ಸಿದ್ಧತೆ ಆರಂಭಿಸಲಿದೆ. ನ್ಯೂಜಿಲೆಂಡ್ ವಿರುದ್ಧ ಆಯೋಜನೆಗೊಂಡಿರುವ ಮೂರು ಪಂದ್ಯಗಳ ಸರಣಿಯ ಮೊದಲ ಹಣಾಹಣಿಯು ಗುರುವಾರ ನಡೆಯಲಿದೆ.
ಹರ್ಮನ್‍ಪ್ರೀತ್ ಕೌರ್ ಅವರ ನೇತೃತ್ವದ ತಂಡವು ಈಚೆಗೆ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿಯೇ ನಿರ್ಗಮಿಸಿತ್ತು.

ಸೋಫಿ ಡಿವೈನ್ ನಾಯಕತ್ವದ ನ್ಯೂಜಿಲೆಂಡ್ ತಂಡವು ಚಾಂಪಿಯನ್ ಆಗಿತ್ತು. ಆ ಟೂರ್ನಿಯ ಮೊದಲ ಲೀಗ್ ಪಂದ್ಯದಲ್ಲಿ ಇದೇ ನ್ಯೂಜಿಲೆಂಡ್ ತಂಡವು ಹರ್ಮನ್ ಬಳಗಕ್ಕೆ ಸೋಲುಣಿಸಿತ್ತು.ಇದೀಗ ಹರ್ಮನ್ ಅವರಿಗೆ ತಮ್ಮ ನಾಯಕತ್ವ ಉಳಿಸಿಕೊಳ್ಳಲು ಕೂಡ ಈ ಟೂರ್ನಿಯು ಮಹತ್ವದ್ದಾಗಲಿದೆ. ಅಲ್ಲದೇ ತಂಡದ ಕೆಲವು ಆಟಗಾರ್ತಿಯರಿಗೆ ತಮ್ಮ ಲಯ ಕಂಡುಕೊಳ್ಳಲು ಕೂಡ ಇಲ್ಲಿ ಉತ್ತಮವಾಗಿ ಆಡಬೇಕಾದ ಅವಶ್ಯಕತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು