LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರಿಗೆ ಆಟೋ ಡಿಕ್ಕಿ! ಚಾಲಕನ ಜತೆ ವಾಗ್ವಾದ

ಬೆಂಗಳೂರು: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್‍ರ ಕಾರಿಗೆ ಸರಕು ಸಾಗಣೆ ಆಟೋ ಡಿಕ್ಕಿ ಹೊಡೆದಿದೆ. ಬೆಂಗಳೂರು ನಗರದ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದ್ದು, ಈ ವೇಳೆ ದ್ರಾವಿಡ್ ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದೆ.

ಕನ್ನಿಂಗ್‍ಹ್ಯಾಮ್ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ದ್ರಾವಿಡ್‍ರ ಕಾರು ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿತ್ತು. ಆಗ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಸರಕು ಸಾಗಣೆ ಆಟೋ ಚಾಲಕನು ದ್ರಾವಿಡ್‍ರ ಕಾರಿಗೆ ಹಿಂದಿನಿಂದ ವಾಹನ ಗುದಿಸಿದ್ದಾನೆ. ಇದರಿಂದ ಕೋಪಗೊಂಡ ದ್ರಾವಿಡ್ ಅವರು ಕಾರಿನಿಂದ ಕೆಳಗಿಳಿದು ಬಂದು ವಾಹನ ಜಖಂ ಆಗಿರುವುದನ್ನು ಕಂಡು ಆಟೋ ಚಾಲಕನಿಗೆ ಬೈದಿದ್ದಾರೆ. ನಂತರ ಇಬ್ಬರ ಮಧ್ಯೆ ಸಣ್ಣ ವಾಗ್ವಾದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ದ್ರಾವಿಡ್ ಅವರು ಆಟೋ ಚಾಲಕನ ಮೊಬೈಲ್ ಸಂಖ್ಯೆ ಪಡೆದು ಸ್ಥಳದಿಂದ ನಿರ್ಗಮಿಸಿದರು. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಹೈಗ್ರೌಂಡ್ಸ್ ಸಂಚಾರ ಠಾಣೆ ಪೆÇಲೀಸರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು