LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾರ್ವೆಲ್ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಬೆಂಗಳೂರು:  ನಗರದ ವರ್ತುಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಇಂದು ಪ್ರಥಮ ವರ್ಷದ ವಿದ್ಯಾಥಿಗಳಿಗೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿ ಡಾ.ಗಿಣಿಸ್ವಾಮಿ ರವರು ಜ್ಯೋತಿ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳು ಎಂದಿಗೂ ಶಿಸ್ತು, ತಾಳ್ಮೆ, ವಿನಯ, ಬೆಳಸಿಕೊಳಬೇಕು.

ವಿದ್ಯಾರ್ಥಿಗಳು ಕಾಲೇಜಿನಲ್ಲಿ ಶ್ರದ್ಧೆಯಿಂದ ಓದುವ ಕಡೆ ಗಮನಹರಿಸಿ ತಮ್ಮ ಗುರಿಯನ್ನು ಉತ್ತಮ ರೀತಿಯಲ್ಲಿ ತಲುಪಬೇಕೆಂದು ಅಭಿಪ್ರಾಯಿಸಿದರು. ಕಾರ್ಯಕ್ರಮದಲ್ಲಿ ಮಾರ್ವೆಲ್ ಕಾಲೇಜಿನ ಅಧ್ಯಕ್ಷರಾದ ನಾರಾಯಣಪ್ಪ ರವರು ಮಾತನಾಡಿ ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಾನಸ, ಕನ್ನಡ ಉಪನ್ಯಾಸಕರಾದ ಕಾರ್ತಿಕ್ ನಾಯಕ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸೌಮ್ಯ, ವಿಜ್ಞಾನ ವಿಭಾಗದ ವೇದಮೂರ್ತಿ ಹಾಗೂ ಎಲ್ಲ ವಿಭಾಗದ ಅಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು