LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮುಂದುವರಿದ ಮೈಕ್ರೋ ಫೈನಾನ್ಸ್‍ಗಳ ಹಾವಳಿ ಊರು ಬಿಟ್ಟ ಏಳು ಕುಟುಂಬ

ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.ಕಿರುಕುಳದಿಂದ ಬೇಸತ್ತ ಏಳೆಂಟು ಕುಟುಂಬಗಳು ಊರು ಬಿಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹಲವು ಕುಟುಂಬಗಳಿಗೆ ಸಾಲದ ಕಂತು ಪಾವತಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಪದೇ ಪದೇ ಕಿರುಕುಳ ನೀಡುತ್ತಾ ಬಂದಿದ್ದಾರೆ. ನಿಮಗೆ ಸಿಬಿಲ್ ಸ್ಕೋರ್ ಬರದಿದ್ದರೆ ಎಲ್ಲೂ ನಯಾ ಪೈಸೆ ಸಾಲ ಹುಟ್ಟಲ್ಲ ಎಂದು ಹೆದರಿಸಿದ್ದಾರೆ. ಕೆಲವರನ್ನ ಪೊಲೀಸ್ ಠಾಣೆಗೆ ಕರೆಸಿ ಬೆದರಿಸುವಂತೆ ಮಾಡಿದ್ದಾರೆ. ಯಾರ ಕೈ-ಕಾಲು ಹಿಡಿದಾದರೂ ಸಾಲ ತಂದುಕೊಡು ಅಂತ ಮಾನಸಿಕ ಹಿಂಸೆ ನೀಡಿದ್ದಾರೆ. ಇದರಿಂದ ಬೇಸತ್ತ ಶಿವಗಂಗನಾಳ ಗ್ರಾಮದ ಕುಟುಂಬಗಳು ಮನೆಗೆ ಬೀಗ ಹಾಕಿಕೊಂಡು ಊರು ಬಿಟ್ಟಿವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್‍ನಿಂದ ಸಾಲ ಪಡೆದ ಕುಟುಂಬಳದ್ದೂ ಇದೇ ಪರಿಸ್ಥಿತಿ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು