LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮುಂಬೈ ದೋಣಿ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ

ನವದೆಹಲಿ: ಗೇಟ್‍ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‍ಬೋಟ್ ಡಿಕ್ಕಿ ಹೊಡೆದು 13 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ  ಪೋಸ್ಟ್ ಮಾಡಿರುವ ಅವರು, ಮುಂಬೈನಲ್ಲಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST