LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡೋದೊಂದು ಮಾಡೋದೊಂದು, : ಆರ್ ಅಶೋಕ

 

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡೋದೊಂದು ಮಾಡೋದೊಂದು, ತಮ್ಮ ಭಾಷಣಗಳಲ್ಲಿ ಬಸವಣ್ಣನವರ ವಚನಗಳು ಆದರೆ ಪ್ರತಿಭಟನೆ ನಡೆಸುವ ಬಸವಣ್ಣನ ಅನುಯಾಯಿಗಳ ಮೇಲೆ ಲಾಠಿಚಾರ್ಜ್ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಗೇಲಿ ಮಾಡಿದರು. ಲಿಂಗಾಯತರ ಮೇಲೆ ಹಲ್ಲೆ ನಡೆಸುವ ಹೀನ ಕೃತ್ಯವನ್ನು ಹಿಂದೆ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ, 1975 ರಲ್ಲಿ ಇಡೀ ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಉಂಟಾದ ಸ್ಥಿತಿ ಈಗ ರಾಜ್ಯದಲ್ಲಿ ನಿರ್ಮಾಣವಾಗಿದೆ, ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಲಿಂಗಾಯತ ಹೋರಾಟ ನಡೆದಿತ್ತು, ಅದರೆ ತಾವು ಅವರ ಮನವಿಗೆ ಸ್ಪಂದಿಸಿ ಬೇಡಿಕೆ ಈಡೇರಿಸುವ ಕೆಲಸ ಮಾಡಿದ್ದೆವು ಎಂದು ಅಶೋಕ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು