LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಮುಖ್ಯ ಶಿಕ್ಷಕಿ ಶಶಿಕಲಾ ಎ.ಆರ್.ಅವರಿಗೆ ಮಹಾತ್ಮ ಗಾಂಧೀಜಿ ಸದ್ಭಾವನಾ ಸೇವರತ್ನ ಪ್ರಶಸ್ತಿ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಗೊಳ್ಳುಚಿನಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಶಶಿಕಲಾ ಎ.ಆರ್. ಅವರು ಮಹಾತ್ಮ ಗಾಂಧೀಜಿ ಸದ್ಭಾವನಾ ಸೇವರತ್ನ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಶ್ರೀಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ಕಲಾವಿದರ ಹಾಗೂ ಸಾಧಕರ ಶ್ರೀ ಮಾತಾ ಪ್ರಕಾಶನ ಇವರಿಂದ ಕೊಡಮಾಡಿದ ಈ ಪ್ರಶಸ್ತಿಯು ಶಿಕ್ಷಣದಲ್ಲಿ ಅತಿವಸೆವೆ, ಸಾಮಾಜಿಕ ಹಾಗೂ, ಸಂಸ್ಕೃತಿಕ, ಸಾಹಿತ್ಯ, ಜಾನಪದ ರಂಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಶಶಿಕಲಾ ಎ ಆರ್ ಅವರಿಗೆ ಕಳೆದ ಭಾನುವಾರ ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣ ಸಮೀಪದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರವಾಡ ಚನ್ನಾಪುರದ ಆಯುರ್ವೇದಿಕ್ ಪಂಡಿತರು ಪರಂಪರೆ ಶ್ರೀ ಗುರು ಅಧ್ಯಾತ್ಮ ಆಶ್ರಮದ ಶ್ರೀ ಪಾ. ಪೂ. ಡಾ. ಅವಧೂತ ಮಹರ್ಷಿ ಸಿದ್ದಾರ್ಥ ಮಹಾಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಧಾರವಾಡದ ಜೂನಿಯರ್ ಕಮಿಷನ್ ಆಫೀಸರ್ ಅಶೋಕ್ ಎಂ ಡಿ. ಜಂಬುನಾಥನಹಳ್ಳಿ ಸುಡಗಾಡು ಸಿದ್ದರ ಕೈಚಳಕ ಚಮತ್ಕಾರ ಸಾಂಸ್ಕೃತಿಕ ಕಲಾವಿದ ಶೇಖಪ್ಪ ಕಿನ್ನರಿ ಸೇರಿದಂತೆ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು