LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೇಲ್ಮನೆ ಸದಸ್ಯರಾಗಿ ಕಿಶೋರ್ ಪ್ರಮಾಣ

ಬೆಂಗಳೂರು: ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‌ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ತಿನ ಸಭಾಪತಿ ಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್‌ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷಿ÷್ಮ ಸೇರಿದಂತೆ ಶಾಸಕರು, ವಿಧಾನಪರಿಷತ್‌ನ ಸದಸ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು