LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರತನ್ ಟಾಟ್ ಚಿತಾ ಭಸ್ಮ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧಾರ

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆ ಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.
ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ.

ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು