LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರವಿ ಪ್ರಕರಣ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರಿಂದ ಬೆಳಗಾವಿ ಆಯುಕ್ತರಿಗೆ ಪತ್ರ

ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ವಿಧಾನಪರಿಷತ್‍ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಾಸಕ ಸಿ.ಟಿ.ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದರು ಎಂಬ ಪ್ರಕರಣ ಇದೀಗ ಸಿಐಡಿ ತನಿಖೆಗೆ ವಹಿಸಲಾಗಿದೆ.ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ವಿರುದ್ಧ ನೀಡಿರುವ ದೂರು ಹಾಗೂ ಸಿ.ಟಿ.ರವಿ ಅವರ ಮೇಲೆ ಹಲ್ಲೆ ಯತ್ನ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಎರಡು ಪ್ರಕರಣಗಳು ಸಿಐಡಿಗೆ ವಹಿಸಲಾಗುವುದು.

ರಾಜ್ಯ ಪೊಲೀಸ್ ಮಹಾನಿರ್ದೇಶಕರು ನಿನ್ನೆ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದಾರೆ.
ಎರಡು ಪ್ರಕರಣವನ್ನು ಇಂದು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಹೇಳಲಾಗಿದೆ.ಮತ್ತೊಂದೆಡೆ ಶಾಸಕ ಸಿ.ಟಿ.ರವಿ ಅವರು ತಮ್ಮ ವಿರುದ್ಧ ನಡೆದ ಹಲ್ಲೆ ಯತ್ನ ಪ್ರಕರಣ ಸೇರಿದಂತೆ ರಾತ್ರಿಯೀಡಿ ಪೊಲೀಸರು ತಮ್ಮನ್ನು ಸುತ್ತಾಡಿಸಿದ ಘಟನೆ ಬಗ್ಗೆ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಾನವ ಹಕ್ಕುಗಳ ಆಯೋಗ ಹಾಗೂ ವಿಧಾನಪರಿಷತ್ ಸಭಾಪತಿ ಅವರಿಗೆ ರವಿ ದೂರು ನೀಡಿಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಸದ್ಯ ಚಿಕ್ಕಮಗಳೂರಿನ ಬಸವನಹಳ್ಳಿಯ ಅವರ ನಿವಾಸದಲ್ಲಿರುವ ರವಿ ಬೆಂಗಳೂರಿಗೆ ಬಂದ ನಂತರ ದೂರು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು