LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ರಾಜು ಜೇಮ್ಸ್ ಬಾಂಡ್" ಚಿತ್ರದ ಪ್ರೀ ರಿಲೀಸ್ ಇವೆಂಟ್

ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಭಾಗಿ ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14 ರಂದು ಬಿಡುಗಡೆ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ `ಫಸ್ಟ್ ರ್ಯಾಂಕ್ ರಾಜು' ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ `ರಾಜು ಜೇಮ್ಸ್ ಬಾಂಡ್ " ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. "ರಾಜು ಜೇಮ್ಸ್ ಬಾಂಡ್" ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಇದೆ. ಚಿತ್ರ ಯಶಸ್ಸು ಕಾಣಲಿ ಎಂದು ಗೃಹ ಸಚಿವರು ಶುಭ ಕೋರಿದರು.

ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಛಾಯಾಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಮ್ಯ ಹಾರೈಸಿದರು. ಈಗ ನಮಗೆ ಹೆರಿಗೆ ನೋವು ಶುರುವಾಗಿದೆ. ಫೆ. 14 ಶುಕ್ರವಾರ ಹೆರಿಗೆ ಆಗಲಿದೆ. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ ಎನ್ನುತ್ತಾರೆ ಮಂಜುನಾಥ್

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು