LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಅಂತಿಮ ತೆರೆ

ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ್ದ “ಸ್ಪರ್ಧಾ-24” 2024ನೇ ಸಾಲಿನ ವಾರ್ಷಿಕ ರಾಜ್ಯಮಟ್ಟದ ನಾಲ್ಕು ದಿನಗಳ ಕ್ರೀಡಾ ಕೂಟ ಇಂದು ಮುಕ್ತಾಯವಾಯಿತು.

ಸಿಎಂಆರ್‍ಐಟಿ ಕ್ರೀಡಾಂಗಣದಲ್ಲಿ ಡಿಸೆಂಬರ್ 4 ರಿಂದ 7 ರವರೆಗೆ ನಡೆದ “ಸ್ಪರ್ಧಾ-2024” ವಾರ್ಷಿಕ ‘ರಾಜ್ಯ ಮಟ್ಟದ ಕ್ರೀಡಾಕೂಟ’ದಲ್ಲಿ ಸಿಎಂಆರ್ ವಿಶ್ವವಿದ್ಯಾಲಯ, ಡಾನ್ ಬಾಸ್ಕೋಐಟಿ, ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜುಗಳು ಸೇರಿದಂತೆ ರಾಜ್ಯಾದ್ಯಂತ 52 ಕ್ಕೂ ಹೆಚ್ಚು ಕಾಲೇಜುಗಳಿಂದ ಬೆಂಗಳೂರು ಪ್ರತಿನಿಧಿಸುವ 29 ತಂಡಗಳು, ಹೊರ ಜಿಲ್ಲೆಗಳನ್ನು ಪ್ರತಿನಿಧಿಸುವ 23 ತಂಡಗಳು ಒಟ್ಟು 160 ತಂಡಗಳಿಂದ 2000 ಕ್ರೀಡಾಪಟುಗಳು ವಿವಿಧ ಕ್ರೀಡೆಗಳಾದ ಫುಟ್ಬಾಲ್,ಕ್ರಿಕೆಟ್,ಬಾಸ್ಕೆಟ್ ಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಅಥ್ಲೆಟಿಕ್ಸ್ ಸೇರಿದಂತೆ ಹಲವಾರು ಕ್ರೀಡೆಗಳಲ್ಲಿ ಸ್ಪರ್ಧಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆದರು. ಕ್ರೀಡೆಗಳಲ್ಲಿ ಗೆದ್ದು ಬೀಗಿದರು.

ಸ್ಪರ್ಧಾ-2024, 5ನೇ ಆವೃತ್ತಿಯ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸಿಎಂಆರ್‍ಐಟಿ ತಂಡಗಳು ವಿವಿಧ ವಿಭಾಗಗಳಲ್ಲಿ ಗೆದ್ದು ಒಟ್ಟು 8 ಟ್ರೋಫಿಗಳ ಜೊತೆ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಡಿಬಿಐಟಿ ಹಾಗೂ ಎಂಎಸ್‍ಆರ್‍ಐಟಿ ತಂಡಗಳು ತಲಾ 4 ಟ್ರೋಪಿಗಳ ಜೊತೆ ನಗದು ಬಹುಮಾನವನ್ನು ಗೆದ್ದು ಬೀಗಿದರು. ಒಟ್ಟಾರೆ ಸ್ಪರ್ಧಿಸಿದ್ದ ಎಲ್ಲಾ ತಂಡಗಳು ಅತ್ಯುತ್ತಮ ಆಟ ಪ್ರದರ್ಶಿಸುವ ಮೂಲಕ ಕ್ರೀಡಾ
ಸ್ಪೂರ್ತಿಯನ್ನು ಉಣಬಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು