LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಗಾಂಧಿ ಭವನದಲ್ಲಿ ಅಭಿನಂದನೆ

ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಾಸನದ ಗಾಂಧಿ ಭವನದಲ್ಲಿ ಡಿ.30ರಂದು ಬೆಳಿಗ್ಗೆ 10.45ಕ್ಕೆ ಆಯೋಜಿಸಿರುವ ಅಭಿನಂದನಾ ಕಾರ್ಯಕ್ರಮವನ್ನು ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಸಾಹಿತಿ ಎಲ್.ಹನುಮಂತಯ್ಯ ಕಾರ್ಯಕ್ರಮ ಉದ್ಘಾಟಿಸುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮೊದಲ ಮಾತುಗಳನ್ನಾಡಲಿದ್ದು, ರಂಗಸಿರಿ ಅಧ್ಯಕ್ಷರಾದ ಕೆ.ರಂಗಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ಅವರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು