LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ 2024ರ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಬೆಂಗಳೂರು: ಶೂದ್ರ ಶ್ರೀನಿವಾಸ್ ನೆಲದ ಮಾತು ಪ್ರತಿಷ್ಠಾನ( ರಿ) ಬೆಂಗಳೂರು.ಅಭಿಮಾನಿ ಬಳಗವು, ನಾಡಿನಾದ್ಯಂತ ಉದಯೋನ್ಮುಖ ಕವಿ ಹಾಗೂ ಕವಯತ್ರಿಯರನ್ನು ಪ್ರೋತ್ಸಾಹಿಸಬೇಕು ಹಾಗೂ ಅವರ ಸಾಹಿತ್ಯ ಪ್ರತಿಭೆಯನ್ನು ಗುರುತಿಸಿ,ಗೌರವಿಸಿ ಇಡೀ ನಾಡಿಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿವರ್ಷವೂ ರಾಷ್ಟ್ರಕವಿ ಡಾ ಜಿ ಎಸ್ ಶಿವರುದ್ರಪ್ಪ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುತ್ತಾಬರುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯು 2024 ರ. ರಾಷ್ಟ್ರಕವಿ ಡಾ ಜಿ ಎಸ್ ಶಿವರುದ್ರಪ್ಪ ಪ್ರಶಸ್ತಿಗಾಗಿ , ಕೃತಿಕಾರರು 2023 ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ.ಈ.ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿಗಳು,ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಆಸಕ್ತರು ತಮ್ಮ ಕವನ ಸಂಕಲನದ ಎರಡು ಪ್ರತಿಗಳನ್ನು 'ಮಾನಸ ವಿದ್ಯಾಕೇಂದ್ರ',ಅಣ್ಣಯ್ಯರೆಡ್ಡಿ ಬಡಾವಣೆ,ಜೆ ಪಿ ನಗರ ಆರನೇ ಹಂತ,ಬೆಂಗಳೂರು 560078 ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀಮತಿ ಯಶವಂತ ಎಸ್ ಪ್ರೀತಿ ರೆಡ್ಡಿ,ಜೇನುಗೂಡು ಮಹೇಶ್ ಊಗಿನಹಳ್ಳಿ, .ಅನಿಲ್ ರೆಡ್ಡಿ,ಆನೇಕಲ್ ಬೈರಪ್ಪ ಪ್ರತಿಕಾ ಗೋಷ್ಠಿಯಲ್ಲಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು