LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಷ್ಟ್ರಪತಿ ಅವರಿಗೆ ಸಿಎಂರಿಂದ ಸ್ವಾಗತ

ಬೆಂಗಳೂರು: ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ನಿಮಾನ್ಸ್‍ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಲೆಫ್ಟಿನೆಂಟ್ ಜನರಲ್ ಜಿತೇಂದರ್ ಕುಮಾರ್ ಗೇರಾ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು