LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಥಾ ಯಾತ್ರೆ

ಬೆಂಗಳೂರು: ರಾಷ್ಟ್ರೀಯ ಅಹಿಂದ ಸಂಘಟನೆಯ ವತಿಯಿಂದ ಐತಿಹಾಸಿಕ ಸಂವಿಧಾನ ಪೀಠಿಕೆಯು ಜ್ಞಾಪಕ ಜನ ಜಾತ ಯಾತ್ರೆ 2024 ಕಾರ್ಯಕ್ರಮವನ್ನು ಆಯೋಜಿಸಿದೆ.ಅಹಿಂದ ನಾಯಕ ಸಿದ್ದರಾಮಯ್ಯನವರ ನಾಯಕತ್ವ ಉಳಿವಿಗಾಗಿ ಅಹಿಂದ ಜನರ ಜಾಗೃತಿಗಾಗಿ "ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಥಾ" ಯಾತ್ರೆ ಹುಬ್ಬಳ್ಳಿಯಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದ್ದು, ಈ ಮಹಾ ಯಾತ್ರೆಯಲ್ಲಿ ಎಲ್ಲರೂ ಸೇರಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ ಕರೆ ಕೊಟ್ಟಿದ್ದಾರೆ.

ಈ ಜಾತಾಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಪದಾಧಿಕಾರಿಗಳು ಮಹಿಳಾ ಘಟಕದ ಪದಾಧಿಕಾರಿಗಳು ಯುವ ಘಟಕದ ಪದಾಧಿಕಾರಿಗಳು ಹಾಗೂ ವಿವಿಧ ರಾಜ್ಯ ಘಟಕದ ಪದಾಧಿಕಾರಿಗಳು ರಾಜ್ಯ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಕಾರ್ಯಾಧ್ಯಕ್ಷರುಗಳು ಜಿಲ್ಲಾಧ್ಯಕ್ಷರುಗಳು ತಾಲೂಕ ಅಧ್ಯಕ್ಷರುಗಳು ಹಾಗೂ ಸಂಘಟನೆಯ ಎಲ್ಲ ಸದಸ್ಯರುಗಳು...

ಕಡ್ಡಾಯವಾಗಿ ಭಾಗವಹಿಸಬೇಕಾಗಿ ಕೋರಿಕೊಳ್ಳುತ್ತೇನೆ ಹಾಗೂ ನಮ್ಮ ರಾಜ್ಯದ ಅಹಿಂದ ನಾಯಕರಗಳು ವ್ಯಕ್ತಿ ಭೇದ, ಪಕ್ಷಬೇಧ, ಜಾತಿಭೇದ ಮರೆತು ಅಹಿಂದ ನಾಯಕರ ರಾಜಕೀಯ ಭವಿಷ್ಯದ ಅಸ್ತಿತ್ವಕ್ಕಾಗಿ, ಮಾನ್ಯ ಸಿದ್ದರಾಮಯ್ಯನವರ ನಾಯಕತ್ವದ ಉಳಿವಿಗಾಗಿ ಹಾಗೂ ಬೆಂಬಲಕ್ಕಾಗಿ ನಿಂತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ 'ರಾಜ್ಯಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ ಅವರ ನೇತೃತ್ವದಲ್ಲಿ ನಡೆಯುವ ಐತಿಹಾಸಿಕ ಜಾತಾ ನಡೆಯುತ್ತಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಮನುವಾದಿಗಳಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು