LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಿಕಿ ಪಾಂಟಿಂಗ್ ವಿರುದ್ಧ ಗೌತಮ್ ಗಂಭೀರ್ ವಾಗ್ದಾಳಿ

ಮುಂಬೈ: ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ನ್ನು ಟೀಕಿಸಿದ್ದ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ವಿರುದ್ಧ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದ ಬ್ಯಾಟರ್ ಕೇವಲ ಎರಡು ಟೆಸ್ಟ್ ಶತಕಗಳನ್ನು ಗಳಿಸಿದ್ದು, ಕೊಹ್ಲಿಯ ಫಾರ್ಮ್ ಕಳವಳಕಾರಿಯಾಗಿದೆ ಫಾರ್ಮ್ ಗೆ ಮರಳಲು ಕೊಯ್ಲಿ ಅವರಿಗೆ ಇನ್ನೂ ಸಾಮರ್ಥ್ಯವಿದೆ. ಅದನ್ನು ಮಾಡಲು ಆಸ್ಟ್ರೇಲಿಯಾಕ್ಕಿಂತ ಉತ್ತಮವಾದ ಸ್ಥಳವಿಲ್ಲ ಎಂದು ಪಾಂಟಿಂಗ್ ಇತ್ತೀಚೆಗೆ ಹೇಳಿದ್ದರು.

ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ ಗೌತಮ್ ಗಂಭೀರ್, ಪಾಂಟಿಂಗ್‌ಗೂ ಭಾರತೀಯ ಕ್ರಿಕೆಟ್‌ಗೂ ಏನು ಸಂಬಂಧ? ಅವರು ಆಸ್ಟ್ರೇಲಿಯಾ ಕ್ರಿಕೆಟ್ ಬಗ್ಗೆ ಮೊದಲು ಯೋಚಿಸಬೇಕು ಎಂದು ಭಾವಿಸುತ್ತೇನೆ. ಅದಕ್ಕಿಂತ ಮುಖ್ಯವಾಗಿ, ವಿರಾಟ್ ಮತ್ತು ರೋಹಿತ್ ಬಗ್ಗೆ ನನಗೆ ಯಾವುದೇ ಕಾಳಜಿ ಇಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು