LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ʼರಸ್ತೆ ಸುರಕ್ಷತಾ ಜಾಗೃತಿ ಅಭಿಯಾʼ

ವಿಜಯಪುರ: ಹೊಂಡಾ ಮೋಟಾರ್‌ಸೈಕಲ್ ಅಂಡ್ ಸ್ಕೂಟರ್ ಇಂಡಿಯಾ(itSI) ತನ್ನ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನವನ್ನು ವಿಜಯಪುರಕ್ಕೆ ತಂದು, ಸೆಂಟ್ ಜೋಸೆಫ್ ಶಾಲೆ ಹಾಗೂ ಚಿನ್ಮಯಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿತು. ೨೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ, ಈ ಕಾರ್ಯ ಕ್ರಮವು ಹೊಣೆಗಾರಿಕೆಯಿಂದ ರಸ್ತೆ ಬಳಸುವ ಸಂಸ್ಕöÈತಿಯನ್ನು ಬಲಪಡಿಸುವುದೇ ಉದ್ದೇಶವಾಗಿತ್ತು.

ಈ ಕಾರ್ಯಕ್ರಮವು ಭವಿಷ್ಯದ ವಾಹನ ಸವಾರರು ಮತ್ತು ನಾಗರಿಕರನ್ನು ರೂಪಿಸುವಲ್ಲಿ ಪ್ರಾಥಮಿಕ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿತು. ವಿದ್ಯಾರ್ಥಿ
ಗಳಿಗೆ ಸರಿಯಾದ ಹೆಲ್ಮೆಟ್ ಧರಿಸುವಿಕೆ, ಟ್ರಾಫಿಕ್ ಸಂಕೇತ ಪಾಲನೆ, ಪಾದಚಾರಿಗಳ ನಿಯಮಗಳು ಮತ್ತು ನೈಜ ಪರಿಸ್ಥಿತಿಗಳಲ್ಲಿ ಅಪಾಯವನ್ನು ಊಹಿಸುವ ಸಾಮರ್ಥ್ಯ ಸೇರಿದಂತೆ ರಸ್ತೆ ಸುರಕ್ಷತೆಯ ಪ್ರಾಯೋಗಿಕ ಅಂಶಗಳನ್ನು ಪರಿಚಯಿಸಲಾಯಿತು. ಊಒSI, ರಸ್ತೆ ಸುರಕ್ಷತೆಯನ್ನು ಕೇವಲ ನಿಯಮವಲ್ಲ, ಬದುಕಿನ ಅಭ್ಯಾಸವೆಂದು ಪಾಲ್ಗೊಂಡವರಲ್ಲಿ ಅರಿವು ಮೂಡಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು