LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ರುದ್ರೇಶ ಆತ್ಮಹತ್ಯೆ ಪ್ರಕರಣ ಮೂವರ ವಿರುದ್ಧ ದೂರು ದಾಖಲು

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ದ್ವಿತೀಯ ದರ್ಜೆ ಸಹಾಯಕ ರುದ್ರೇಶ್ ಪ್ರಕರಣ ಸಂಬAಧ ಮೂವರು ವಿರುದ್ಧ ದೂರು ದಾಖಲಿಸಿ ರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಎಡ ಮಾರ್ಟಿನ್ ತಿಳಿಸಿದ್ದಾರೆ.
ಪ್ರಕರಣ ಸಂಬAಧ ತಹಶೀಲ್ದಾರ್ ಬಸವರಾಜ್ ನಾಗರಾಳ, ಅಶೋಕ್ ಹಾಗೂ ಸೋಮು ವಿರುದ್ಧ ದೂರು ದಾಖಲು ಮಾಡಲಾಗಿದೆ. ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸಲಾಗುತ್ತಿದೆ. ಮೃತ ರುದ್ರೇಶ್ ಅವರು ಕಚೇ-ರಿಯ ವ್ಯಾಟ್ಸ್ ಅಪ್‌ಗೆ ಡೆತ್‌ನೋಟ್ ಕಳಿಸಿದ್ದಾರೆ.
ರುದ್ರೇಶ್ ಅವರ ಮೊಬೈಲ್‌ನಿಂದ ಈ ಸಂದೇಶವು ಬಂದಿದ್ದು, ಅದನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲು ಮೊಬೈಲ್ ನೀಡುವಂತೆ ಅವರ ಕುಟುಂಬದವರ್ಗವರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈಗಾಗಲೇ ಪ್ರಕರಣ ಸಂಬAಧದಲ್ಲಿ ಆರೋಪಿಗಳೆನ್ನಲಾದವರು ತಲೆ ಮರೆಸಿಕೊಂಡಿದ್ದು, ಅವರಶೋಧ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು