LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ 33 ಸಿಸಿಟಿವಿ ಸಾಕ್ಷ್ಯ ಸಂಗ್ರಹ

ಬೆಂಗಳೂರು: ನಟ ದರ್ಶನ್ ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿಗಳು, ಆರೋಪಿಗಳ ಚಲನವಲನ, ಓಡಾಡಿರುವ ಏರಿಯಾಗಳು, ಮೃತದೇಹ ಸಾಗಿಸಿದ ಮಾರ್ಗದ ಸಿಸಿಟಿವಿ ದೃಶ್ಯಾವಳಿ ಸಂಗ್ರಹವಾಗಿದೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಈವರೆಗೆ 33 ಕ್ಕು ಹೆಚ್ಚು ಸಿಸಿಟಿವಿ ದೃಶ್ಯಾವಳಿ ಸಂಗ್ರಹವಾಗಿದೆ.

ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲನೆ ನಡೆಸಿದ ಪೊಲೀಸರು ಕೊಲೆ ಪ್ರಕರಣದ ಪ್ರಮುಖ ಸಾಕ್ಷ್ಯಗಳಾದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ.ರೇಣುಕಾಸ್ವಾಮಿ ಕೊಲೆಗು ಮುನ್ನ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‍ನಿಂದ ಪಟ್ಟಣಗೆರೆ ಶೆಡ್‍ವರೆಗಿನ ಮಾರ್ಗ ಮಧ್ಯೆದ ಸಿಸಿಟಿವಿ ದೃಶ್ಯಗಳು, ನಂತರ ಪಟ್ಟಣಗೆರೆ ಶೆಡ್‍ನಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ್ದಾರೆ.ಬಳಿಕ ಶೆಡ್‍ನಿಂದ ಸುಮನಹಳ್ಳಿ ರಾಜಕಾಲುವೆ ಮಾರ್ಗದಲ್ಲಿನ ಸಿಸಿಟಿವಿ ದೃಶ್ಯಾವಳಿ ಸಂಗ್ರಹವಾಗಿದ್ದು, ರಸ್ತೆಯ ಬದಿಯ ಎಲ್ಲಾ ಪೂಟೇಜ್ ಸಂಗ್ರಹಿಸಿ ಚಲನವಲನ ಓಡಾಟದ ದೃಶ್ಯಾವಳಿ ಸಂಗ್ರಹಿಸಲಾಗಿದೆ.

ನಂತರ ದರ್ಶನ್ ಮನೆ ಹಾಗೂ ಪವಿತ್ರಾಗೌಡ ಮನೆ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ್ದಾರೆ. ಹೀಗೆ ಈವರೆಗೆ 33 ಕ್ಕು ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿ ಸಂಗ್ರಹ ಮಾಡಿದ್ದು, ಸಿಸಿಟಿವಿ ದೃಶ್ಯಾವಳಿಯನ್ನ ಎಫ್‍ಎಸ್‍ಎಲ್ ಹಾಗೂ ಸಿಐಡಿ ತಾಂತ್ರಿಕ ಘಟಕಕ್ಕೆ ಸಿಸಿಟಿವಿ ದೃಶ್ಯಾವಳಿ ರವಾನೆ ಮಾಡಲಾಗಿದ್ದು, ಎರಡು ಕಡೆ ತಾಂತ್ರಿಕವಾಗಿ ಪರಿಶೀಲನೆ ನಡೆಸಿರೋ ಅಧಿಕಾರಿಗಳು ಸಿಸಿಟಿವಿ ಪೂಟೇಜ್ ರಿಪೋರ್ಟ್ಸ್‍ಗಾಗಿ ಪೊಲೀಸರು ಕಾದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು