LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೋಟರಿ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು

ಬೆಂಗಳೂರು: ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿರು 90 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಟರಿ ಕ್ಲಬ್ ಆಫ್ ಬೆಂಗಳೂರು ಸೌರಶಕ್ತಿಯ ನೆರವನ್ನು ನೀಡುತ್ತಿದೆ.1934 ರಲ್ಲಿ ಸ್ಥಾಪನೆಯಾದ ರೋಟರಿ ಕ್ಲಬ್ ಆಫ್ ಬೆಂಗಳೂರು ತನ್ನ 90 ನೇ ವರ್ಷದಲ್ಲಿದ್ದು, 334 ಸದಸ್ಯರನ್ನು ಹೊಂದಿರುವುದಲ್ಲದೇ ಭಾರತದ ಅತ್ಯಂತ ದೊಡ್ಡ ರೋಟರಿ ಕ್ಲಬ್‍ಗಳಲ್ಲಿ ಒಂದಾಗಿದೆ.

ರೋಟೇರಿಯನ್ ಗೌರಿ ಓಝಾ ಅವರು ಈ ಪ್ರತಿಷ್ಠಿತ ಕ್ಲಬ್‍ನ 90 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿ, ಸಮುದಾಯಕ್ಕೆ ನಮ್ಮ 90 ವರ್ಷಗಳ ಸೇವೆಯ ಸಂಸ್ಮರಣೆಗಾಗಿ, 2024-25ರ ಸಾಲಿನಲ್ಲಿ ನಾವು ಕರ್ನಾಟಕದ 90 ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ನೆರವು ನೀಡಲು ನಿರ್ಧರಿಸಿದ್ದೇವೆ. ಈ ಯೋಜನೆಯ ಒಟ್ಟು ವೆಚ್ಚ 2.7 ಕೋಟಿ ರೂ. ಗಳಾಗಿರುತ್ತದೆ, ನಾವು ಹೆರಿಗೆ ಕೋಣೆ, ಲಸಿಕೆ ಫ್ರೀಜರ್‍ಗಳು, ಪ್ರಯೋಗಾಲಯಗಳು ಮುಂತಾದವುಗಳ ಕಡೆಗೆ ಗಮನ ಕೇಂದ್ರೀಕರಿಸುತ್ತೇವೆ.

ಇತರೆ ನಿಗದಿತ ಯೋಜನೆಗಳು ಸಾಮಾನ್ಯ ರೀತಿಯಲ್ಲಿ ನಡೆಯಲಿವೆ ಎಂದರು.ರೋಟೇರಿಯನ್‍ಗಳು, ಕುಟುಂಬಗಳು ಮತ್ತು ಹಿತೈಷಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷೆ ಗೌರಿ ಓಝಾ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲೆ ಉತ್ತಮ ಪರಿಣಾಮ ಬೀರುವ ಮಾರ್ಗಗಳ ಕಡೆಗೆ ಆರ್ಸಿಬಿ ದೃಷ್ಟಿ ಹರಿಸಲಿದೆ ಎಂದು ಪ್ರಕಟಿಸಿದರು.

Rtnಡಾ ಮುಸ್ತಲಿ ವಾಘ್, Rtnರೋಹಿದಾಸ್ ಭಟ್ Rtn ವಿನೀತಾ ಚಿನಪ್ಪ, Rtnಗಿರೀಶ್ ರಾಮನಾಥನ್, Rtn ಸೋಹಿಲ್
ಶಾ, Rtn ಗೌರಿ ಓಜಾ Rtn ನಳಿನಿ ನಂಜುಂಡಯ್ಯ, Rtn ಸುಕೇನ್ ಪದ್ಮನಾಭ, Rtnಶ್ರೀಹರಿ, Rtnಕವಿತಾ ಮುತ್ತಪ್ಪ, Rtn ಶ್ರೀನಿವಾಸ್ ವೆಲಿದ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು