LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ಇದ್ದರೂ ಆರಂಭಿಕರಾಗಿ ಕೆ.ಎಲ್.ರಾಹುಲ್ - ಯಶಸ್ವಿ ಜೈಸ್ವಾಲ್

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ದೀರ್ಘ ಕಾಲದ ಬಿಡುವಿನ ಬಳಿಕ ತಂಡಕ್ಕೆ ಮರಳಿದ್ದು ಶುಕ್ರವಾರದಿಂದ ಶುರುವಾಗಲಿರುವ ಆಸ್ಪ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್‍ಗೆ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ತಿಂಗಳು ಶರ್ಮ ಎರಡನೇ ಮಗುವಿಗೆ ತಂದೆಯಾಗಿದ್ದರು.

ಐದು ಪಂದ್ಯಗಳನ್ನೊಳಗೊಂಡ ಸರಣಿಯ ಮೊದಲನೇ ಪಂದ್ಯವನ್ನು 295 ರನ್‍ಗಳಿಂದ ಗೆದ್ದು 1-0 ಮುನ್ನಡೆ ಸಾಧಿಸಿರುವ ಭಾರತ ಎರಡನೇ ಜಯ ಸಾಧಿಸುವ ಉತ್ಸಾಹದಲ್ಲಿದೆ. ಅಡಿಲೇಡ್‍ನಲ್ಲಿ ಶುರುವಾಗಲಿರುವ ಎರಡನೇ ಪಂದ್ಯ ಪಿಂಕ್ ಬಾಲ್ ಟೆಸ್ಟಾಗಿದ್ದು, ಹಗಲು ರಾತ್ರಿ ನಡೆಯಲಿದೆ. ರೋಹಿತ್ ಶರ್ಮ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿಲ್ಲ ಎಂಬುದನ್ನು ಈಗಾಗಲೇ ಖಚಿತಪಡಿಸಿದ್ದಾರೆ.

ಪರ್ತ್‍ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರಂಭಿಕರಾದ ಕೆ.ಎಲ್.ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಜೋಡಿ ಅತ್ಯುತ್ತಮ ಜೊತೆಯಾಟ ನಿರ್ವಹಿಸಿ ತಂಡದ ಗೆಲುವಿನಲ್ಲಿಮುಖ್ಯ ಪಾತ್ರ ನಿರ್ವಹಿಸಿತ್ತು. ಅದೇ ಜೋಡಿಯನ್ನು ಎರಡನೇ ಪಂದ್ಯದಲ್ಲಿಯೂ ಆರಂಭಿಕರಾಗಿ ಮುಂದುವರಿಸುವ ಉದ್ದೇಶದಿಂದ, ತಂಡದ ಹಿತದೃಷ್ಟಿಯಿಂದ ರೋಹಿತ್ ಶರ್ಮ ತಾವು ಮಧ್ಯಮ ಕ್ರಮಾಂಕದಲ್ಲಿ ಆಡುವುದಾಗಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು