LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಲಂಕಾ ಟಿ20 ನಾಯಕ ಹುದ್ದೆಗೆ ಹಸರಂಗ ರಾಜೀನಾಮೆ

ಕೊಲಂಬೊ: ಮುಂಬರುವ ಭಾರತ ತಂಡದೆದುರಿನ ಮೂರು ಪಂದ್ಯಗಳ ಸರಣಿಗಿಂತ ಮುಂಚಿತವಾಗಿಯೇ ಶ್ರೀಲಂಕಾ ತಂಡದ ಟಿ20 ನಾಯಕ ವನಿಂದು ಹಸರಂಗ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಟಿ20 ಮತ್ತು ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತೀಯ ತಂಡವು ಶ್ರೀಲಂಕಾಕ್ಕೆ ಪ್ರವಾಸಗೈಯಲಿದೆ. ಟಿ20 ಸರಣಿ ಪಳ್ಳಿಕಲೆಯಲ್ಲಿ ಜುಲೈ 26, 27 ಮತ್ತು 29ರಂದು ನಡೆಯಲಿದೆ.ಆಬಳಿಕ ಕೊಲಂಬೊದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಜರಗಲಿದೆ.

ರಾಷ್ಟ್ರೀಯ ಟಿ20 ತಂಡದ ನಾಯಕ ವನಿಂದು ಹಸರಂಗ ಅವರು ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಪ್ರಕಟನೆ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ಹಸರಂಗ ಅವರ ರಾಜೀನಾಮೆಯನ್ನು ಶ್ರೀಲಂಕಾ ಕ್ರಿಕೆಟ್ ಸ್ವೀಕರಿಸಿದೆ ಮತ್ತು ಅವರು ಪ್ರಮುಖ ಆಟಗಾರರಾಗಿ ತಂಡದ ಜತೆ ಇರಲಿದ್ದಾರೆ ಎಂದು ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು