LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

`ಲೋಕಾ' ತನಿಖೆಗೆ ನಟೇಶ್ ಹಾಜರ್

ಮೈಸೂರು: ಸಿಎಂ ಸಿದ್ದರಾಮಯ್ಯ ಕುಟುಂಬ ಪಡೆದ 14 ಸೈಟ್‍ಗಳ ವಿಚಾರಣೆ ಮೈಸೂರು ಲೋಕಾಯುಕ್ತದಲ್ಲಿ ಚುರುಕಾಗಿ ಸಾಗಿದೆ.ಇಂದು ವಿಚಾರಣೆಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಹಾಜರಾಗಲಿದ್ದಾರೆ.ನಟೇಶ್ ನೂರಾರು ಮಂಜುರಾತಿಗಳ ಪತ್ರಗಳನ್ನು ಹೊರಡಿಸುವಂತೆ ಆದೇಶಿಸಿದ್ದಾರೆ. ಅದರಲ್ಲಿ  2 ಅಂಶಗಳನ್ನು ಗಮನಿಸಿದಾಗ, 2015ರ ಸರ್ಕಾರದ ಅಧಿಸೂಚನೆಯ ಪ್ರಕಾರ 50:50 ಅನುಪಾತದಲ್ಲಿ ಸೈಟ್ ಹಂಚಿಕೆಯಾಗಬೇಕು.

ಆದರೆ ಅದು ಅನ್ವಯವಾಗಿಲ್ಲ ಮತ್ತು ನ.20 2020ರಲ್ಲಿ ಮುಡಾದಲ್ಲಿ ಸಭೆಯಲ್ಲಿ ನಿರ್ಣಯ ಆಗಬೇಕಿತ್ತು. ಆದರೆ ಸಭೆಯಲ್ಲಿ ಆ ನಿರ್ಣಯ ಕೈಗೊಂಡಿಲ್ಲ. ಕೇವಲ ಚರ್ಚೆ ಮಾಡುವುದಾಗಿ ತಿಳಿಸಲಾಗಿದೆ. ಇದನ್ನು ಗಮನಿಸಿ ದಾಖಲೆ ಸೃಷ್ಟಿಸುವುದು ತಪ್ಪು. ಇದರಿಂದ ದಾಖಲೆ ಸೃಷ್ಟಿಸಿರುವುದರಿಂದ ಅದು ಸುಳ್ಳು ದಾಖಲೆಯಾಗುತ್ತದೆ.

ಇದು ಗಂಭೀರ ವಿಷಯವಾಗಿದ್ದು, ಮುಡಾದಲ್ಲಿ ನಟೇಶ್ ಹಾಗೂ ದಿನೇಶ್ ತುಂಬಾ ಪ್ರಮುಖ ಪಾತ್ರವಹಿಸಿದ್ದಾರೆ. ಅವರನ್ನು ಬಂಧಿಸಬೇಕು, ಆದರೆ ಲೋಕಾಯುಕ್ತ ವಿಚಾರಣೆಯ ಬಳಿಕ ಏನಾಗುತ್ತದೆ ಎಂದು ಕಾದುನೋಡಬೇಕು ಎಂದರು.ಟೇಶ್ 14 ನಿವೇಶನಗಳನ್ನು ಮಂಜುರಾತಿ ಮಾಡಿದ್ದಾರೆ.

ಜೊತೆಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ನಿವೇಶನ ಕುರಿತು ಖುದ್ದು ತಾವೇ ಮನೆಗೆ ಹೋಗಿ ಸಿಎಂ ಪತ್ನಿಯನ್ನು ಪರಿಹಾರ ಪಡೆಯಲು ಒಪ್ಪಿಸಿದ್ದೇನೆ ಎಂದು ಹೇಳಿದ್ದರು. ಒಬ್ಬ ಅಧಿಕಾರಿ ಮನೆಗೆ ತೆರಳಿ ಮಾತನಾಡಿದ್ದಾರೆ ಎಂದರೆ ಅದರಲ್ಲಿ ಸಿಎಂ ಪ್ರಭಾವ ಹೇಗಿದೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು