LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವೆಂಟಿಲೇಟರ್ ಸ್ಫೋಟಗೊಂಡು ಅಗ್ನಿ ಅವಘಡ

ಮೂರು ನವಜಾತ ಶಿಶುಗಳು ಸಾವು



ಮುಂಬೈ: ಮಹಾರಾಷ್ಟçದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ವೆಂಟಿಲೇಟರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.ಬೆಳಗಿನ ಜಾವ 3:30ರ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಸಮಯದಲ್ಲಿ 39 ನವಜಾತ ಶಿಶುಗಳು ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ಇದ್ದವು. ತೀವ್ರ ಸುಟ್ಟಗಾಯಗಳು ಮತ್ತು ಹೊಗೆಯಿಂದ ಉಸಿರುಗಟ್ಟಿ ಮೂರು ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST