LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‍ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಇಂಡಿಯನ್ ಆಯಿಲ್ ಅಥಾರಿಟಿ ಪ್ರಕಾರ, ಜುಲೈ 1ರಿಂದ ಕೋಲ್ಕತ್ತಾದಲ್ಲಿ 19KG ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂ.ಗೆ ಇಳಿಯಲಿದೆ. ಜೂನ್‍ನಲ್ಲಿ ದೆಹಲಿಯಲ್ಲಿ 19KG ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂ.ಇತ್ತು. ಇದೀಗ 31 ರೂ. ಇಳಿಕೆಯಾಗಿದೆ. 14.2KG ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿ ಬದಲಾವಣೆಯಾಗಿಲ್ಲ.

ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲಕ್ಕೆ 529 ಇದ್ದರೆ, ದೆಹಲಿಯಲ್ಲಿ 503 ರೂ ಇದೆ. ಮುಂಬೈನಲ್ಲಿ 502.5 ಇದೆ, ಚೆನ್ನೈನಲ್ಲಿ 518.5 ರುಪಾಯಿ ಇದೆ. ಕರ್ನಾಟಕದಲ್ಲಿ 14.5KG ಗೃಹಬಳಕೆಯ ಸಿಲಿಂಡರ್ ಬೆಲೆ 905.5 ರೂ. ಇದ್ದರೆ, ವಾಣಿಜ್ಯ ಬಳಕೆಯ 14.5KG ಯ ಸಿಲಿಂಡರ್ ಬೆಲೆ 1,813 ರೂ. ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು