LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಾಲ್ಮಿಕಿ ಅಭಿವೃದ್ಧ್ದಿ ನಿಗಮ ಹಗರಣ: ಸದ್ದುಗದ್ದಲವಿಲ್ಲದೆ ಸಿಬಿಐ ತನಿಖೆ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ತೆರೆಮರೆಯಲ್ಲೇ ಪ್ರಕರಣಕ್ಕೆ ಎಂಟ್ರಿ ಕೊಡ್ತಾ ಸಿಬಿಐ ಎಂಬ ಪ್ರಶ್ನೆ ಎದುರಾಗಿದೆ. ತೆರೆಮರೆಯಲ್ಲಿ ಪ್ರಕರಣದ ಮಾಹಿತಿ ಕಲೆ ಹಾಕ್ತಿದ್ಯಾ ಸಿಬಿಐ ಎಂದು ಚರ್ಚೆ ನಡೆದಿದ್ದು, ಸದ್ಯ ಪ್ರಕರಣದ ತನಿಖೆ ನಡೆಸಿ ಮಹತ್ತರ ಘಟ್ಟ ತಲುಪಿರೋ ಎಸ್‍ಐಟಿ ತಂಡ ಪ್ರಾರಂಭದಿಂದಲೂ ಸಿಬಿಐಗೆ ಪ್ರಕರಣ ವರ್ಗಾವಣೆಯಾಗೋ ಬಗ್ಗೆ ಚರ್ಚೆ ನಡೆದಿದೆ.

ಅಂದುಕೊಂಡಂತೆ ಪ್ರಕರಣದ ತನಿಖೆ ಆರಂಭಿಸಿರುವ ಸಿಬಿಐ. 187 ಕೋಟಿ ಹಗರಣ ಎಂದ ಕೂಡಲೇ ಪ್ರಕರಣಕ್ಕೆ ಎಂಟ್ರಿಯಾಗಿರೋ ಸಿಬಿಐ. ಪ್ರಕರಣದಲ್ಲಿ 200 ಅಕೌಂಟ್‍ಗಳಿಗೆ ಹಣ ವರ್ಗಾವಣೆ ಕುರಿತು ಮಾಹಿತಿ ಕಲೆ ಹಾಕಿರುವ ಸಿಬಿಐ. ಅದರಂತೆ ಅಕೌಂಟ್ ಮಾಲೀಕರರನ್ನ ಈಗಾಗಲೇ ವಿಚಾರಣೆ ಮಾಡಿರುವ ಸಿಬಿಐ. ಜೊತೆಗೆ ಆರೋಪಿಗಳು ನಕಲಿ ಬ್ಯಾಂಕ್ ಖಾತೆ ತೆರೆಯಲು ಬಳಸಿದ್ದ ಕಂಪನಿ ಮಾಲೀಕರ ವಿಚಾರಣೆ ನಡೆಸಿದೆ.

ಬ್ಯಾಂಕ್ ಸ್ಟೇಟ್‍ಮೆಂಟ್ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಸಿಬಿಐ. ಸದ್ಯ ಸಿಬಿಐ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿರುವ ಮಾಲೀಕರು. ನಮ್ಮ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆರೆದಿರುವ ಮಾಲೀಕರು ವಿಚಾರವೇ ಗೊತ್ತಿಲ್ಲ ಎಂದಿದ್ದಾರೆ. ಸಿಐಡಿ ನೋಟೀಸ್ ಕೊಟ್ಟ ನಂತರವಷ್ಟೇ ವಿಚಾರ ತಿಳಿದಿರೋದಾಗಿ ಮಾಲೀಕರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು