LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: 2024-25 ನೇ ಸಾಲಿನಲ್ಲಿ ಸುವಿಧಾ ಯೋಜನೆಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಅನ್ಲೈನ್ ವೇದಿಕೆಯಲ್ಲಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಅಳವಡಿಸಲಾಗಿದೆ.

ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೊಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ.

ಈ 13 ಯೋಜನೆಗಳಿಗೆ 2024-25 ನೇ ಸಾಲಿಗೆ ಅರ್ಹ ವಿಕಲಚೇತನರು ಆನ್ಲೈನ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು (https://sevasindhu.karnataka.gov.in/Sevasindhu/Departmentservices) ಪೋರ್ಟಲ್ ನಲ್ಲಿ 2024 ರ ಅಗಸ್ಟ್ 31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನಿಯಮಾನುಸಾರ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ:- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಛೇರಿಗೆ ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:080-29787441ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು