LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ವಿಚಾರಣೆ ಅಂತ್ಯ

ಮೈಸೂರು: ಇಂದು ಲೋಕಾಯುಕ್ತ ವಿಚಾರಣೆಗೆ ಒಳಗಾಗಿದ್ದ ಮಖ್ಯಮಂತ್ರ ಸಿದ್ದರಾಮಯ್ಯ ಅವರ ವಿಚಾರಣೆ ಮಧ್ಯಾಹ್ನದ ವರೆಗೂ ನಡೆದಿದೆ.
ಬೆಳಿಗ್ಗೆ ೧೦ಗಂಟೆಗೆ ಆರಂಭಗೊAಡ ವಿಚಾರಣೆ ೧೨ಗಂಟೆ ವೇಳೆಗೆ ಮುಕ್ತಾಯಗೊಂಡಿದ್ದು, ಸುಮಾರು ೨ ಗಂಟೆಗಳ ಕಾಲ ಮುಖ್ಯಮಂತ್ರಿಯವರು ವಿಚಾರಣೆ ಎದುರಿಸಿದ್ದಾರೆ.
ವಿಚಾರಣೆ ನಂತರ ಲೋಕಾಯುಕ್ತ ಕಚೇರಿಯಿಂದ ಹೊರಬಂದ ಸಿಎಂ ಪುನಃ ಅತಿಥಿಗೃಹಕ್ಕೆ ತೆರಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST