LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಜಯಧ್ವಜ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನಾ ಸಮಾರಂಭ

ಬೆಂಗಳೂರು: ಮಲ್ಲೇಶ್ವರಂ ೧೭ನೇ ಅಡ್ಡ ರಸ್ತೆಯಲ್ಲಿರುವ ಭೂಮಿಕಾ ಸಭಾಂಗಣದಲ್ಲಿ ವಿಜಯಧ್ವಜ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನೆಯು ನವೆಂಬರ್ ೧೭ರಂದು ಭಾನುವಾರ ೧೦ಕ್ಕೆ ನೆರವೇರಲಿದೆ.
ಚಲನಚಿತ್ರ ನಿರ್ಮಾಪಕರು,ಹಿರಿಯ ಸಮಾಜ ಸೇವಕರಾದ ಡಿ.ಸುರೇಶ್‌ಗೌಡರವರ ನೇತೃತ್ವದಲ್ಲಿ, ಕಾರ್ಯಕ್ರಮದ ಉದ್ಘಾಟನೆ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಾಂದಜ್ಲೆರವರಿಂದ, ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್‌ರವರು, ಮಲ್ಲೇಶ್ವರಂ ಶಾಸಕರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ರಾಜಾಜಿನಗರ ಶಾಸಕರಾದ ಎಸ್.ಸುರೇಶ್ ಕುಮಾರ್, ಕೆ.ಸಿ.ಜನರಲ್ ಆಸ್ಪತ್ರೆಯ ಅಧೀಕ್ಷಕರಾದ ಡಾ.ಬಿ.ಆರ್.ಮೋಹನ್, ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಪ್ರೊ ಡಾ.ಹೆಚ್.ಎಸ್. ನಟರಾಜಶೆಟ್ಟಿ, ಡಾ.ಎಂ.ಪಿ.ಕೃಪಾ, ಸಂಗೀತ ನಿರ್ದೇಶಕರಾದ ಡಾ.ವಿ.ನಾಗೇಂದ್ರಪ್ರಸಾದ್, ಗುರುರಾಜ ಹೊಸಕೋಟೆ, ಶಶಿಧರ್ ಕೋಟೆ, ಲಲಿತಾ ಶೇಷಾದ್ರಿ, ಗೀತಾ ಬಾಲಿ,ಆರ್.ಮೋಹನ್, ಗಂಗಾಧರ್ ಮೊದಲಿಯಾರ್, ಪರಮಗುಬ್ಬಿ, ಗಂಗರಾಜು, ಡಾ.ಲಯನ್ಸ್ ಕುಮಾರಸ್ವಾಮಿ, ಆರ್.ಎಸ್.ಉಮೇಶ್, ನಾರಾಯಣಸ್ವಾಮಿ, ವಿ.ಮಂಜುನಾಥ್, ನಾಗರಾಜಣ್ಣ, ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ ಬಸವನಗುಡಿ ಡಾ.ತ್ಯಾಗರಾಜ್, ಮಹಾತ್ಮ ಜ್ಯೋತಿ ಬಾಪುಲೆ ಪ್ರಶಸ್ತಿ ಪುರಸ್ಕೃತರಾದ ಬಳೇಪೇಟೆ ವೆಂಕಟೇಶ್ ಸೇರಿದಂತೆ ಇನ್ನು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಡಿವಾಳ ಮಾಚಿದೇವ ಸಹಕಾರ ಸಂಘದ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ವಿಜಯಧ್ವಜ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾದ ಡಾ.ಎಂ.ಪಿ.ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವರದಿ:ಜಿ.ಎಲ್.ಸಂಪಂಗಿರಾಮುಲು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು