LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರಕ್ಕೆ ಇಂದೇ ತೆರೆ ಕ್ಷೇತ್ರದ ಹೊರಗಿನವರು ಕ್ಷೇತ್ರ ಬಿಡಲು ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳು ಚುನಾವಣಾ ಸಂಬAಧ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರ ಬೀಳಲಿದೆ.
ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
ಈ ತಿಂಗಳ ೧೩ರ ಬುಧವಾರ ಮತದಾನ ನಡೆಯುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ.
ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಜೆ ೬ ಗಂಟೆ ನಂತರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ.
ಕ್ಷೇತ್ರದ ಮತದಾರರು ಹೊರತುಪಡಿಸಿ ಉಳಿದಂತೆ ಹೊರಗಿನಿಂದ ಪ್ರಚಾರಕ್ಕೆ ಬಂದಿರುವವರು ಕ್ಷೇತ್ರ ಬಿಟ್ಟು ತೆರಳಬೇಕಾಗಿದೆ.
ಮೂರೂ ಕ್ಷೇತ್ರಗಳಲ್ಲೂ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಭಾರೀ ಪೈಪೋಟಿ ಏರ್ಪಟಿದ್ದು ಪ್ರಚಾರ ಬಿರುಸಿನಿಂದ ಸಾಗಿದೆ. ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಮತದಾನ ನಡೆಯಲಿದ್ದು, ಗೆಲುವಿಗಾಗಿ ಎನ್‌ಡಿಎ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಜಿದ್ದಾ ಜಿದ್ದಿನ ರಾಜಕೀಯ ಕಣವಾಗಿರುವ ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಅಧಿಕಾರಿಗಳು ಸಕಲ ಸಿದ್ಧತೆಯನ್ನು ನಡೆಸಿದ್ದು, ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು